*ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಗುಡ್ಡ ಕುಸಿತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ 7 ಜನರ … Continue reading *ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*