*ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.Home add -Advt ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಗುಡ್ಡ ಕುಸಿತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ … Continue reading *ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*