*ಶಿವಯೋಗದ ಸಾರ್ವಭೌಮ ಶ್ರೀ ಶಿವಬಸವ ಶಿವಯೋಗಿ : ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಜಿ*

ಪ್ರಗತಿವಾಹಿನಿ ಸುದ್ದಿ: ಶಿವಯೋಗದ ಮೂಲ ತತ್ವವೇ ಶಿವನ ಜೊತೆ ಸೇರುವುವು ಎಂದರ್ಥ, ಅನಂತವಾಗಿರುವ ಶಿವನಲ್ಲಿ ಒಂದಾಗುವುದೇ ಶಿವಯೋಗದ ಮೂಲ ಆಶಯ. ಶಿವಬಸವ ಶಿವಯೋಗಿಗಳು ಶಿವಯೋಗದ ಸಾರ್ವಭೌಮ ಎಂದು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಜಿ ಹೇಳಿದರು. Home add -Advt ಸಪ್ತಸಾಗರ ಗ್ರಾಮದಲ್ಲಿ ಶಿವಬಸವ ಗುರುಮಂದಿರ ಲೋಕಾರ್ಪಣೆ ಅಂಗವಾಗಿ ನಡೆದ ಭಾನುವಾರದ ಪ್ರವಚನ ಕಾರ್ಯಕ್ರಮದಲ್ಲಿ ಇವರು ಮಾತನಾಡಿ, ಚಿತ್ರರಂಗದಲ್ಲಿ ಹೇಗೆ ಡಾ. ರಾಜಕುಮಾರ್ ಅವರು ತಮ್ಮ ನಟನಾ ಕೌಶಲ್ಯದಿಂದ ನಟ ಸಾರ್ವಭೌಮ ಎಂದು … Continue reading *ಶಿವಯೋಗದ ಸಾರ್ವಭೌಮ ಶ್ರೀ ಶಿವಬಸವ ಶಿವಯೋಗಿ : ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಜಿ*