*ಶಿವಾಜಿ ಸ್ಮಾರಕ ಕಟ್ಟಡ ಕಾಂಕ್ರೀಟ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಪೀರನವಾಡಿ ಸರ್ಕಲ್ ನಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.Home add -Advt ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದು, ದೇಶದಲ್ಲೇ ಎತ್ತರದ ಶಿವಾಜಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಇಂದು ದೇಶ ವಿದೇಶಗಳಿಂದ ಜನರು ವೀಕ್ಷಣೆಗೆ ಬರುತ್ತಿದ್ದಾರೆ. ಅಭಿವೃದ್ಧಿಗೆ ಇನ್ನೊಂದು ಹೆಸರು ಎನ್ನುವ ರೀತಿಯಲ್ಲಿ … Continue reading *ಶಿವಾಜಿ ಸ್ಮಾರಕ ಕಟ್ಟಡ ಕಾಂಕ್ರೀಟ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಪೂಜೆ*
Copy and paste this URL into your WordPress site to embed
Copy and paste this code into your site to embed