*ಶಿವಾಜಿ ಮೂರ್ತಿಗೆ ಪೂಜೆ, ಮೆರವಣಿಗೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅನಗೋಳದ ಮೂರ್ತಿಕಾರರ ಮನೆಯಲ್ಲಿ ಭಾನುವಾರ ಪೂಜೆ ಸಲ್ಲಿಸಿದರು.Home add -Advt ನಂತರ ಅಲ್ಲಿಂದ ಅಂಬೇವಾಡಿ ಗ್ರಾಮದವರೆಗೆ ಹಮ್ಮಿಕೊಳ್ಳಲಾಗಿರುವ ಭವ್ಯ ಮೆರವಣಿಗೆಗೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಶಿವಾಜಿ ಮಹಾರಾಜ ನಮ್ಮೆಲ್ಲರ ಆರಾಧ್ಯ ದೈವ, ನಮ್ಮೆಲ್ಲರ ಆದರ್ಶ. ಅಂತವರ ಜೀವನವನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ … Continue reading *ಶಿವಾಜಿ ಮೂರ್ತಿಗೆ ಪೂಜೆ, ಮೆರವಣಿಗೆಗೆ ಚಾಲನೆ*