*ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಶಿವಕುಮಾರ ಮೇಟಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರು ನಗರ ಅಂತಾರಾಷ್ಟ್ರೀಯ … Continue reading *ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಶಿವಕುಮಾರ ಮೇಟಿ ಆಗ್ರಹ*