*ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ: “ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. Home add -Advt ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಂಗಳವಾರ ನಡೆದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118 ನೇ ಜಯಂತಿ ಹಾಗೂ ಗುರುವಂದನಾ … Continue reading *ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*