*ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿ*

ಪ್ರಗತಿವಾಹಿನಿ ಸುದ್ದಿ: ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಸಕರ ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಹೆಚ್ಚಿನ ಮಾಹಿತಿ ಇನಷ್ಟೇ ತಿಳಿಯಬೇಕಿದೆ. *ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಸಿಪಿಐ ದಿಢೀರ್ ವರ್ಗಾವಣೆ* Home add -Advt