*ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿ*
ಪ್ರಗತಿವಾಹಿನಿ ಸುದ್ದಿ: ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಸಕರ ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಹೆಚ್ಚಿನ ಮಾಹಿತಿ ಇನಷ್ಟೇ ತಿಳಿಯಬೇಕಿದೆ.Home add -Advt *ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಸಿಪಿಐ ದಿಢೀರ್ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed