*ಶಿವಂ ಸ್ಕ್ಯಾಮ್ ತನಿಖೆ ಚುರುಕು: ಆರು ಮಂದಿ ವಿರುದ್ಧ ಇಡಿ ಚಾರ್ಜ್‌ಶೀಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ‘ಶಿವಂ ಸ್ಕ್ಯಾಮ್’ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿ ಹಾಗೂ ಕಿಂಗ್‌ಪಿನ್ ಎನ್ನಲಾಗಿರುವ ಶಿವಾನಂದ ಸಿದ್ದಪ್ಪ ನೀಲಣ್ಣವರ್ ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಇಡಿ ಮಂಗಳೂರು ಶಾಖೆ ವಿಶೇಷ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ದೂರು ಸಲ್ಲಿಸಿದೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿ ಹಣ ಸಂಗ್ರಹಿಸಿ, ಬರೋಬ್ಬರಿ ₹2,459 ಕೋಟಿಗೂ ಅಧಿಕ ಮೊತ್ತ ವಂಚಿಸಲಾಗಿದೆ … Continue reading *ಶಿವಂ ಸ್ಕ್ಯಾಮ್ ತನಿಖೆ ಚುರುಕು: ಆರು ಮಂದಿ ವಿರುದ್ಧ ಇಡಿ ಚಾರ್ಜ್‌ಶೀಟ್*
Copy and paste this URL into your WordPress site to embed
Copy and paste this code into your site to embed