*ಜೋಕಾಲಿ ಆಡುತ್ತಿದ್ದಾಗ ದುರಂತ: ಕುಣಿಕೆ ಬಿಗಿದು ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ: ಜೋಕಾಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಪ್ರಣಮ್ಯ ಮೃತ ಬಾಲಕಿ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಎಂದು ಗುರುತಿಸಲಾಗಿದೆ.Home add -Advt ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ಬಂದಿದ್ದಳು. ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು … Continue reading *ಜೋಕಾಲಿ ಆಡುತ್ತಿದ್ದಾಗ ದುರಂತ: ಕುಣಿಕೆ ಬಿಗಿದು ಬಾಲಕಿ ಸಾವು*
Copy and paste this URL into your WordPress site to embed
Copy and paste this code into your site to embed