Latest

*ಶಿವಮೊಗ್ಗ ನೂತನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟುಹಬ್ಬದ ದಿನವಾದ ಇಂದು ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ದೆಹಲಿಯಿಂದ ಸೇನಾ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ಶಿವಮೊಗ್ಗ ಬಳಿಯ ಸೋಗಾನೆಹಳ್ಳಿ ಬಳಿ ಇರುವ ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಯವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋ ಸೇರಿದಂತೆ ಹಲವು ಮುಖಂಡರು ಸ್ವಾಗತಿಸಿದರು.

384 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

*ಬಿ.ಎಸ್.ವೈ ಪರಿಶ್ರಮಕ್ಕೆ ಸಂದ ಫಲ ಇದು; ಸಿಎಂ ಬೊಮ್ಮಾಯಿ*

https://pragati.taskdun.com/cm-basavaraj-bommaib-s-yedyurappashivamogga-airport/

 

Related Articles

Back to top button