*BREAKING: ಹಾಡಹಗಲೇ ASI ಮಾಂಗಲ್ಯ ಸರ ಕದ್ದು ಪರಾರಿಯಾದ ಕಳ್ಳರು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹಾಡಹಗಲೇ ದರೋಡೆ, ಕಳ್ಲತನ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳಾ ಎ ಎಸ್ ಐ ಓರ್ವರ ಮಾಂಗಲ್ಯಸರವನ್ನೇ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಎ ಎಸ್ ಐ ಅಮೃತಾಬಾಯಿ ಅವರ 60 ಗ್ರಾಂ ಮಾಂಗಲ್ಯ ಸರವನ್ನು ಕಿತ್ತು ಕಳ್ಳಾರು ಎಸ್ಕೇಪ್ ಆಗಿದ್ದಾರೆ. ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯಸರವನ್ನೇ ಕಳ್ಳರು ಎಗರಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು … Continue reading *BREAKING: ಹಾಡಹಗಲೇ ASI ಮಾಂಗಲ್ಯ ಸರ ಕದ್ದು ಪರಾರಿಯಾದ ಕಳ್ಳರು*
Copy and paste this URL into your WordPress site to embed
Copy and paste this code into your site to embed