*ಬೈಕ್-ಕಾರು ಭೀಕರ ಅಪಘಾತ: ನಿಶ್ಚಿತಾರ್ಥವಾಗಿದ್ದ ಜೋಡಿ ದುರಂತ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ನವಜೋಡಿ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಓಮ್ನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಹಸೆಮಣೆಯೇರಬಿದ್ದ ನವಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೇಖಾ (20) ಹಾಗೂ ಬಸನಗೌಡ ದ್ಯಾಮಗೌಡ್ರ (25) ಮೃತ ದುರ್ದೈವಿಗಳು. ಕಳೆದ ತಿಂಗಳು ಇಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಭಾರಿ ಮಳೆಯಿಂದಾಗಿ ಮದುವೆ ಮುಂದೂಡಲಾಗಿತ್ತು. … Continue reading *ಬೈಕ್-ಕಾರು ಭೀಕರ ಅಪಘಾತ: ನಿಶ್ಚಿತಾರ್ಥವಾಗಿದ್ದ ಜೋಡಿ ದುರಂತ ಸಾವು*
Copy and paste this URL into your WordPress site to embed
Copy and paste this code into your site to embed