*ಗಾಂಜಾ ಮತ್ತಿನಲ್ಲಿ ಅಜ್ಜಿಯನ್ನು ಕೊಲೆಗೈದ ಮೊಮ್ಮಗನ ಮೇಲೆ ಪೊಲೀಸ್ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಗಾಂಜಾ ಮತ್ತಿನಲ್ಲಿ ಮೊಮ್ಮಗನೊಬ್ಬ ಅಜ್ಜಿಯನ್ನೇ ಕೊಲೆಗೈದಿದ್ದು, ಆರೋಪಿ ಮೇಲೆ ಗುಂಡಿನ ದಾಳಿ ನಡೆಸಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗದಲಿ ಈ ಘಟನೆ ನಡೆದಿದೆ. ಮೊಮ್ಮಗ ಅಜ್ಜಿಯನ್ನೇ ಹತ್ಯೆ ಮಾಡಿದ್ದಾನೆ. ಕಿಶೋರ್ (28) ಅಜ್ಜಿಯನ್ನೇ ಕೊಂದ ಮೊಮ್ಮಗ. ಕಿಶೋರ್ ಗಾಂಜಾ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ. ಈಬಗ್ಗೆ ಅಜ್ಜಿಯೇ ಮೊಮ್ಮಗನ ವಿರುದ್ಧ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಕಿಶೋರ್, ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ. ಅಜ್ಜಿ ಸುಶೀಲಮ್ಮ ತಲೆ ಮೇಲೆ ಕಲ್ಲು ಎತ್ತಿ ಹಾಕಿ, … Continue reading *ಗಾಂಜಾ ಮತ್ತಿನಲ್ಲಿ ಅಜ್ಜಿಯನ್ನು ಕೊಲೆಗೈದ ಮೊಮ್ಮಗನ ಮೇಲೆ ಪೊಲೀಸ್ ಫೈರಿಂಗ್*