*ವೃದ್ಧ ದಂಪತಿ ನಿಗೂಢ ಸಾವು ಪ್ರಕರಣ: ಆಘಾತಕಾರಿ ರಹಸ್ಯ ಬಯಲು*
ಪ್ರಗತಿವಾಹಿನಿ ಸುದ್ದಿ: ಇದ್ದಕ್ಕಿದ್ದಂತೆ ಮನೆಯಲ್ಲಿ ವೃದ್ಧ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆಯ ರಹಸ್ಯ ಬಯಲಾಗಿದೆ. ನಿನ್ನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮನೆಯೊಂದರಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದರು. ಇದೀಗ ದಂಪತಿ ಸಾವಿನ ಬಗ್ಗೆ ಆಘಾತಕಾರಿ ಮಾಹಿತಿ ಬಯಲಾಗಿದೆ. ವೃದ್ಧ ದಂಪತಿಯ ಸಂಬಂಧಿ ವೈದ್ಯನೇ ಇಬ್ಬರನ್ನೂ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ದಂಪತಿಗೆ ಚಿಕಿತ್ಸೆ ನೆಪದಲ್ಲಿ ಹಣಕ್ಕಾಗಿ ಇಂಜಕ್ಷನ್ ಕೊಟ್ಟು ಸಾವಿಸಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಚಂದ್ರಪ್ಪ (80) ಹಾಗೂ ಪತ್ನಿ ಜಯಮ್ಮ (75) ಅವರನ್ನು … Continue reading *ವೃದ್ಧ ದಂಪತಿ ನಿಗೂಢ ಸಾವು ಪ್ರಕರಣ: ಆಘಾತಕಾರಿ ರಹಸ್ಯ ಬಯಲು*
Copy and paste this URL into your WordPress site to embed
Copy and paste this code into your site to embed