*ಹೆತ್ತ ಮಗಳನ್ನೆ ಕೊಚ್ಚಿ ಕೊಲೆಗೈದು ನೇಣಿಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಹೆತ್ತ ತಾಯಿಯೊಬ್ಬಳು 11 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶರವತಿನಗರದ ಜಿಲ್ಲಾಸ್ಪತ್ರೆ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದೆ. 36 ವರ್ಷದ ಶೃತಿ ಎಂಬ ಮಹಿಳೆ ತನ್ನ ಮಗಳಾದ 11 ವರ್ಷದ ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾಳೆ. ಬಳಿಕ ತಾನೂ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಬಡಿಗೆ … Continue reading *ಹೆತ್ತ ಮಗಳನ್ನೆ ಕೊಚ್ಚಿ ಕೊಲೆಗೈದು ನೇಣಿಗೆ ಶರಣಾದ ತಾಯಿ*