*ರಾತ್ರೋರಾತ್ರಿ ಕುಸಿದ ಗುಡ್ಡ: ಒಂದೇ ಕುಟುಂಬದ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಕರಾವಳಿ, ಮಳೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಈ ದುರಂತ ಸಂಭವಿಸಿದೆ. ಬೆಳಗಿನ ಜಾವ 2:30 ವೇಳೆಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದಿದೆ ಎನ್ನಲಾಗಿದ್ದು, ಗುಡ್ಡದ ಕೆಳಭಾಗದಲ್ಲಿ ಶಡ್ ನಿರ್ಮಾಣ ಮಾಡಿಕೊಂಡು ಕುಟುಂಬ ವಾಸವಿತ್ತು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್​​ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ. ಮೃತರನ್ನು ಮಲ್ಲಿಕಾರ್ಜುನ (35), ನಾಗವೇಣಿ … Continue reading *ರಾತ್ರೋರಾತ್ರಿ ಕುಸಿದ ಗುಡ್ಡ: ಒಂದೇ ಕುಟುಂಬದ ಮೂವರು ಸಾವು*