*ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ: ತಾಯಿ, ಓರ್ವ ಮಗುವಿನ ರಕ್ಷಣೆ; ಇಬ್ಬರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕೌಟಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ನಡೆದಿದೆ. ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ ನದಿಗೆ ಹಾರಿದ್ದು, ಇದನ್ನು ಗಮನಿಸಿದ ನವೀನ್ ಹಾಗೂ ದಾದಪೀರ್ ಎಂಬ ಯುವಕರು ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ತಾಯಿ ಹಾಗೂ 11 ತಿಂಗಳ ಗಂಡು ಮಗುವನ್ನು ರಕ್ಷಿಸಿದ್ದಾರೆ‌. ಆದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನದಿಯಲ್ಲಿ … Continue reading *ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ: ತಾಯಿ, ಓರ್ವ ಮಗುವಿನ ರಕ್ಷಣೆ; ಇಬ್ಬರು ನೀರುಪಾಲು*