*18ರ ಹರೆಯದಲ್ಲೇ ಐತಿಹಾಸಿಕ ಗೆಲುವು*: *ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗದ ಹುಡುಗಿ*
ಪ್ರಗತಿವಾಹಿನಿ ಸುದ್ದಿ: ಬಾಲ್ಯದಿಂದಲೂ ಭಾರತೀಯ ಸೇನೆಗೆ ಸೇರಬೇಕೆಂಬ ಕನಸು ಕಂಡಿದ್ದ ಕರ್ನಾಟಕದ ಯುವತಿಯೊಬ್ಬರು ಇದೀಗ ಇಡೀ ದೇಶವೇ ಹೆಮ್ಮೆಪಡುವ ಸಾಧನೆ ಮಾಡಿದ್ದಾರೆ. ಕೇವಲ 18ನೇ ವಯಸ್ಸಿನಲ್ಲೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಈ ಅದ್ಭುತ ಯಶಸ್ಸು ಸಾಧಿಸಿರುವುದು ವಿಶೇಷ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶ್ರೇಯಾ ಎನ್. ಗೌಡಾ ಇದೀಗ ದೇಶದ ಗಮನ ಸೆಳೆದಿದ್ದಾರೆ. ಎಂಟನೇ ತರಗತಿಯಲ್ಲಿದ್ದಾಗಲೇ ಸೇನೆ ಸೇರುವ ಗುರಿ ಇಟ್ಟುಕೊಂಡಿದ್ದ ಶ್ರೇಯಾ ಸತತ … Continue reading *18ರ ಹರೆಯದಲ್ಲೇ ಐತಿಹಾಸಿಕ ಗೆಲುವು*: *ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗದ ಹುಡುಗಿ*
Copy and paste this URL into your WordPress site to embed
Copy and paste this code into your site to embed