*ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಬಿಜೆಪಿ, ಜೆಡಿಎಸ್ ಬೆನ್ನಲ್ಲೇ ಇದೀಗ ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಶಿವಮೊಗ್ಗ ನಗರದ ಟಿ ನೇತ್ರಾವತಿ, ಬೆಳಗಾವಿ ದಕ್ಷಿಣದ ನೂರ್ ಅಹ್ಮದ್ ಕುತುಬುದ್ಧಿನ್ ಮುಲ್ಲಾ, ಶಿವಮೊಗ್ಗ ಗ್ರಾಮಾಂತರದ ಮಂಜುನಾಥ್ ಎಸ್ ಎಸ್, ಬೈಲಹೊಂಗಲದ ಚಿಕ್ಕನಗೌಡ ಸೇರಿದಂತೆ ರಾಜ್ಯದ ನಾನಾ ಕಡೆಯ ಆಮ್ ಆದ್ಮಿ ಪಕ್ಷದ ಮುಖಂಡರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ … Continue reading *ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ*