*ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ಭದ್ರಾವತಿ ಪೊಲೀಸರು ಹಾಫ್ ಹೆಲ್ಮೆಟ್ ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಐಎಸ್ ಐ ಗುರುತು ಇಲ್ಲದ 741 ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.Home add -Advt ಶಿವಮೊಗ್ಗದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಧರಿಸಿ ಬಂದ ಬೈಕ್ ಸವಾರರ ವಿರುದ್ಧ ಕೇಸ್ … Continue reading *ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್ ದಾಳಿ*