*ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್; ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಪಲ್ಟಿಯಾಗಿ ಬಿದ್ದಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ 7-8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ಜನ ಮಹಿಳಾ ಪ್ರವಾಸಿಗರು ಕೊಲ್ಲೂರು- ಸಿಗಂದೂರು- … Continue reading *ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್; ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್*