
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮಜುನಾಥ್ ಮನೆಯಲ್ಲಿ ಅಧಿಕರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ