*ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ED ದಾಳಿ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮಜುನಾಥ್ ಮನೆಯಲ್ಲಿ ಅಧಿಕರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. *ಬಿಟ್ ಕಾಯಿನ್ ಹಗರಣ; ಇಂಟರ್ ನ್ಯಾಷನಲ್ ಹ್ಯಾಕರ್ ಬಂಧನ*
Copy and paste this URL into your WordPress site to embed
Copy and paste this code into your site to embed