*ಸಚಿವ ಮಧು ಬಂಗಾರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ ಹೆಚ್.ಎಸ್.ಸುಂದರೇಶ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲಾ ಉಸ್ತಿವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧವೇ ಶಿವಮೊಗ್ಗದಲ್ಲಿ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಮಧು ಬಂಗಾರಪ್ಪ ಆಪ್ತ ಸಹಾಯಕ ಜಿ.ಡಿ.ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್.ಎಸ್..ಸುಂದರೇಶ್, ಮೂರ್ಖರು, ದಡ್ಡರ … Continue reading *ಸಚಿವ ಮಧು ಬಂಗಾರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ ಹೆಚ್.ಎಸ್.ಸುಂದರೇಶ್*