*ಒಳ ಉಡುಪಿನಲ್ಲಿ ಗಾಂಜಾ ಸಾಗಾಟ: ಜೈಲು ಸಿಬ್ಬಂದಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಒಳ ಉಡುಪಿನಲ್ಲಿ ಗಾಂಜಾ ಇಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಕೇಂದ್ರ ಕಾರಾಗೃಹದ ಸಿಬ್ಬಂದಿ ಎಸ್.ಡಿಎ ಸಾತ್ವಿಕ್ (25) ಬಂಧಿತ ಸಿಬ್ಬಂದಿ. ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಸಾತ್ವಿಕ್ ನನ್ನು ತಪಾಸಣೆ ನಡೆಸಿದಾಗ ಆತನ ಒಳೌಡುಪಿನಲ್ಲಿ ಗಾಂಜಾ ಪತ್ತೆಯಾಗಿದೆ. ಒಳ ಉಡುಪಿನಲ್ಲಿ ಗಮ್ ಟೇಪ್ ನಲ್ಲಿ ಸುತ್ತಿರುವ ಗಾಂಜಾ ಪತ್ತೆಯಾಗಿದೆ. 170 ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. Home add -Advt *7.11 ಕೋಟಿ … Continue reading *ಒಳ ಉಡುಪಿನಲ್ಲಿ ಗಾಂಜಾ ಸಾಗಾಟ: ಜೈಲು ಸಿಬ್ಬಂದಿ ಅರೆಸ್ಟ್*