*ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ HMPV ವೈರಸ್…!*
ಪ್ರಗತಿವಾಹಿನಿ ಸುದ್ದಿ: HMPV ಎಂಬ ಹೊಸ ವೈರಸ್ ಪ್ರಪಂಚದಾದ್ಯಂತ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂಬ ಆತಂಕದ ಸುದ್ದಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ 6 ಮಕ್ಕಳಲ್ಲಿ HMPV ವೈರಸ್ ಕಾಣಿಸಿಕೊಂಡಿತ್ತು ಎಂಬ ಆಘಾತಕಾರಿ ಮಹಿತಿ ಬಹಿರಂಗವಾಗಿದೆ. ಶಿವಮೊಗ್ಗದಲ್ಲಿ ನವೆಂಬರ್ ತಿಂಗಳಲ್ಲಿಯೇ 6 ಮಕ್ಕಳಲ್ಲಿ HMPV ವೈರಸ್ ಪತ್ತೆಯಾಗಿತ್ತು. 1 ಹಾಗೂ 2 ವರ್ಷದ ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿತ್ತು. 6 ಮಕ್ಕಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, … Continue reading *ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ HMPV ವೈರಸ್…!*
Copy and paste this URL into your WordPress site to embed
Copy and paste this code into your site to embed