*ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿ*

ಪ್ರಗತಿವಾಹಿನಿ ಸುದ್ದಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, 8 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ಮಂಗನ ಕಾಯಿಲೆಗೆ ಸಾವನ್ನಪ್ಪಿದ್ದಾನೆ. ರಚಿತ್ ಮೃತ ಬಾಲಕ. 15 ದಿನಗಳ ಹಿಂದೆ ರಚಿತ್ ಹಾಗೂ ಆತನ ಸಹೋದರಿಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿತ್ತು.Home add -Advt ಇಬ್ಬರನ್ನೂ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ರಚಿತ್ ಸಹೋದರು ಗುಣಮುಖಳಾಗಿ … Continue reading *ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿ*