*ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ*: *ವಿದ್ಯಾರ್ಥಿಗಳಿಂದ ಹಣ ಪಡೆದು ಸಾಮೂಹಿಕ ನಕಲು ಮಾಡಲು ಬಿಟ್ಟ ಮೇಲ್ವಿಚಾರಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೆಪಿಎಸ್ ಸಿ ಅಕ್ರಮದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (KSOU) ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಂದ ಹಣ ಪಡೆದು, ಪರೀಕ್ಷೆಯಲ್ಲಿ ಪುಸ್ತಕ, ಮೊಬೈಲ್ ನೀಡಿಕೊಂಡು ಪರೀಕ್ಷೆ ಬರೆಯಲು ಪರೀಕ್ಷಾ ಮೇಲ್ವಿಚ್ಜಾರಕರೇ ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಫೋಟೀ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆಯ ಆಲ್ಕೋಳ ವೃತ್ತದ ಬಳಿ ಇರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆಯುತ್ತಿರುವ … Continue reading *ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ*: *ವಿದ್ಯಾರ್ಥಿಗಳಿಂದ ಹಣ ಪಡೆದು ಸಾಮೂಹಿಕ ನಕಲು ಮಾಡಲು ಬಿಟ್ಟ ಮೇಲ್ವಿಚಾರಕರು*