*ಲಾಡ್ಜ್ ರೂಮ್ ನಲ್ಲಿಯೇ ನೇಣಿಗೆ ಶರಣಾದ ಉದ್ಯಮಿ*
ಪ್ರಗತಿವಾಹಿನಿ ಸುದ್ದಿ: ಉದ್ಯಮಿಯೊಬ್ಬರು ಲಾಡ್ಜ್ ರೂಮ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಲಾಡ್ಜ್ ವೊಂದರಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದ ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಇವರು ಕ್ರಷರ್ ಉದ್ಯಮ ನಡೆಸುತ್ತಿದ್ದರು.Home add -Advt ನಗರದ ಲಾಡ್ಜ್ ನಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡು ಅಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ … Continue reading *ಲಾಡ್ಜ್ ರೂಮ್ ನಲ್ಲಿಯೇ ನೇಣಿಗೆ ಶರಣಾದ ಉದ್ಯಮಿ*
Copy and paste this URL into your WordPress site to embed
Copy and paste this code into your site to embed