ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಬಿ.ಯು.ಶಮಿತಾ ಆತ್ಮಹತ್ಯೆ ಮಾಡಿಕೊಂಡವರು. ಡೆತ್ ನೋಟ್ ಬರೆದಿಟ್ಟು ಶಮಿತಾ ನೇಣಿಗೆ ಕೊರಳೊಡ್ಡಿದ್ದಾಳೆ. ಪ್ರೀತಿಸಿ 8 ತಿಂಗಳ ಹಿಂದೆ ಎರಡೂ ಕುಟುಂಬದ ಒಪ್ಪಿಗೆ ಮೇರೆಗೆ ವಿವಾಹವಾಗಿದ್ದರು. ಆದರೆ ಈಗ ಶಮಿತಾ ಏಕಾಏಕಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಶಮಿತಾ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ತನಗೆ ಥೈರಾಯ್ಡ್ ಆರೋಗ್ಯ ಸಮಸ್ಯೆಯಿದೆ. ಅಲ್ಲದೇ ತನಗೆ … Continue reading *ನವವಿವಾಹಿತೆ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed