*ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಐದು ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಉದ್ರಿಕ್ತರ ಗುಂಪು ಮನೆಗಳಿಗೆ ಹಾಗೂ ಸಿಕ್ಕ ಸಿಕ್ಕವರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದರು.Home add -Advt ಶಿವಮೊಗ್ಗದಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ … Continue reading *ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ*