*ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹುಟ್ಟಿದ ಎರಡೇ ದಿನಕ್ಕೆ ನಾಲ್ಕು ಸಿಂಹದ ಮರಿಗಳು ಸಾವು*
ಪ್ರಗತಿವಾಹಿನಿ ಸುದ್ದಿ: ನಾಲ್ಕು ಸಿಂಹದ ಮರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನಡೆದಿದೆ. ಅಳವಿನಂಚಿನ ಪ್ರಭೇದದ ಸಂತಾನೋತ್ಪತ್ತಿ ಉದ್ದೇಶದಿಂದ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಇಂದೋರ್ ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನು ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ ಕರೆತರಲಾಗಿತ್ತು. ಈ ಪೈಕಿ 5 ವರ್ಷದ ಏಷ್ಯಾಟಿಕ್ ಸಿಂಹ ‘ಸಾರಾ’ ಹೆಸರಿನ ಸಿಂಹಿಣಿ ಇತ್ತೀಚಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಮೃಗಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು. ಆದರೆ ಈಗ ನಾಲ್ಕೂ ಮರಿಗಳು … Continue reading *ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹುಟ್ಟಿದ ಎರಡೇ ದಿನಕ್ಕೆ ನಾಲ್ಕು ಸಿಂಹದ ಮರಿಗಳು ಸಾವು*
Copy and paste this URL into your WordPress site to embed
Copy and paste this code into your site to embed