
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇಂಜಿನಿಯರ್ ಓರ್ವರ ಪತ್ನಿಯನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.
57 ವರ್ಷದ ಕಮಲಮ್ಮ ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕಮಲಮ್ಮ ಅವರನ್ನು ಕೊಲೆಗೈದು ಎಸ್ಕೇಪ್ ಆಗಿದ್ದಾರೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ