*ಇಂಜಿನಿಯರ್ ಪತ್ನಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇಂಜಿನಿಯರ್ ಓರ್ವರ ಪತ್ನಿಯನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. 57 ವರ್ಷದ ಕಮಲಮ್ಮ ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕಮಲಮ್ಮ ಅವರನ್ನು ಕೊಲೆಗೈದು ಎಸ್ಕೇಪ್ ಆಗಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದಿಂದ ಅಕ್ಕಿ ಕೊಡಿಸಲಿ; ಸಿಎಂ ಸಿದ್ದರಾಮಯ್ಯ ಸವಾಲು* Home add … Continue reading *ಇಂಜಿನಿಯರ್ ಪತ್ನಿಯ ಬರ್ಬರ ಹತ್ಯೆ*