*ನವವಿವಾಹಿತೆ ಅನುಮಾನಾಸ್ಪದವಾಗಿ ಸಾವು*

ಮದುವೆಯಾದ 14 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.