*ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಾನಂದ ಪಾಟೀಲ್*

ಪ್ರಗತಿವಾಹಿನಿ ಸುದ್ದಿ : ಶಾಸಕ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಭಾಪತಿ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿರುವ ಅವರು ತನ್ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲ್ ನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ. ತನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಸನಗೌಡ ಪಾಟೀಲ್ ಪಂಥಾಹ್ವಾನ ನೀಡಿದ್ದರು. ಈಗ ಶಿವಾನಂದ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿದ್ದು ಬಸನಗೌಡ ಪಾಟೀಲ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.Home add -Advt … Continue reading *ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಾನಂದ ಪಾಟೀಲ್*