*ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಶಿಕ್ಷಣ, ಸಹಕಾರ ಮತ್ತು ಸಮಾಜಸೇವಾ ಕ್ಷೇತ್ರಕ್ಕೆ ಅವರ ಕೊಡುಗೆ ಸ್ಮರಣೀಯ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಸರ್ಕಾರದ ಮಾಜಿ ಲೋಕೋಪಯೋಗಿ ಸಚಿವರು, ಬೈಲಹೊಂಗಲ ನಾಡಿನ ಹಿರಿಯ ರಾಜಕಾರಣಿಗಳು ಹಾಗೂ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಾನಂದ ಕೌಜಲಗಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ತಮ್ಮ ಇಡೀ ಜೀವನವನ್ನು ಶಿಕ್ಷಣ, ಸಹಕಾರ ಹಾಗೂ ಸಮಾಜಸೇವೆಗೆ … Continue reading *ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*