*ಶಿವಂ ಹಗರಣ ಸಿಐಡಿಗೆ: ಶಿವಾನಂದ ನೀಲಣ್ಣವರ್ ಸಂಗ್ರಹಿಸಿದ ಹಣವೆಷ್ಟು? ಜಿಲ್ಲಾಧಿಕಾರಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ಎಸ್ ನೀಲಣ್ಣವರ್ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಕಳೆದ 24 ಗಂಟೆಯಲ್ಲಿ ಬೆಳಗಾವಿ ಎಸಿ ನೇತೃತ್ವದ ಅಧಿಕಾರಿಗಳ ತಂಡ ಶಿವಾನಂದ ನೀಲಣ್ಣವರ್ ಸಾಮ್ರಾಜ್ಯವನ್ನು ಜಾಲಾಡಿದ್ದು ಇವತ್ತು ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರು ಜಂಟಿ ಸುದ್ದಿಗೋಷ್ಠಿ ಮಾಡಿ ಈವರೆಗಿನ ತನಿಖೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.Home add -Advt ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಆದಾಯದ ಬಗ್ಗೆ ನಿನ್ನೆ ಸಂಪೂರ್ಣವಾಗಿ ಬೆಳಗಾವಿ ಎಸಿ ಶ್ರವಣ್ಕುಮಾರ್ ಅವರ ನೇತೃತ್ವದಲ್ಲಿ ತನಿಖೆ … Continue reading *ಶಿವಂ ಹಗರಣ ಸಿಐಡಿಗೆ: ಶಿವಾನಂದ ನೀಲಣ್ಣವರ್ ಸಂಗ್ರಹಿಸಿದ ಹಣವೆಷ್ಟು? ಜಿಲ್ಲಾಧಿಕಾರಿ ಹೇಳಿದ್ದೇನು?*