*Breaking News…* *ಶಿವಾನಂದ ನೀಲಣ್ಣವರ್ ಆರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾನೂನು ಬಾಹಿರವಾಗಿ ಸಾರ್ವಜನಿಕರ ಹಣ ಸಂಗ್ರಹಿಸಿರುವ ಆರೋಪ ಹೊತ್ತಿರುವ ಬೆಳಗಾವಿ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸಲಾಗಿದೆ. ಶಿವಾನಂದ ಅವರ ಮನೆ, ಕಚೇರಿ ಹಾಗೂ ವಿವಿಧ ಸ್ಥಳಗಳ ಮೇಲೆ ಗುರುವಾರ ದಾಳಿ ಆರಂಭಿಸಲಾಗಿತ್ತು. ಶುಕ್ರವಾರ ಕೂಡ ಇಡೀ ದಿ‌ನ ದಾಖಲೆಗಳ ಪರಿಶೀಲನೆ ‌ನಡೆಯಿತು. ಮಧ್ಯಾಹ್ನ ಶಿವಾನಂದ ಅವರನ್ನು ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿ, ರಾತ್ರಿ ಪ್ರಕರಣ ದಾಖಲಿಸಿ, ಬಳಿಕ ಶಿವಬಸವ ನಗರದ ಮನೆಯಿಂದ ಅವರನ್ನು ವಶಕ್ಕೆ … Continue reading *Breaking News…* *ಶಿವಾನಂದ ನೀಲಣ್ಣವರ್ ಆರೆಸ್ಟ್*