*ಶಿವಾನಂದ ನೀಲಣ್ಣವರ್‌ಗೆ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಪ್ಟ್*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧದ 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಿಐಡಿ ಅಧಿಕಾರಿಗಳ ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಬಳಿಕ ಶಿವಾನಂದ ನೀಲಣ್ಣವರ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಇಂದು 2ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. Home add -Advt ಸಿಐಡಿ … Continue reading *ಶಿವಾನಂದ ನೀಲಣ್ಣವರ್‌ಗೆ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಪ್ಟ್*