*ಶಿವಾನಂದ ನೀಲಣ್ಣನವರ್‌ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್‌ನನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರು ವಲಯ ಇಡಿ ಅಧಿಕಾರಿಗಳು ನೀಲಣ್ಣನರ್‌ನನ್ನು ಬಂಧಿಸಿದ್ದಾರೆ. ಮಂಗಳೂರು ಇಡಿ ವಿಶೇಷ ನ್ಯಾಯಾಲಯ ಆರೋಪಿಯನ್ನು ಆ.24ರವರೆಗೆ 12 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇಡಿ ತನಿಖೆಯ ವೇಳೆ ಹಲವು ವಿಚಾರ ಬಯಲಾಗಿದ್ದು, ಶಿವಾನಂದ ನೀಲಣ್ಣವರ್ ಕಂಪನಿಯ ಹಣದ ವ್ಯವಹಾರದ ಮುಖ್ಯ ವ್ಯಕ್ತಿಯಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢದಾದ್ಯಂತ ಹೂಡಿಕೆ ಸಂಗ್ರಹ ಮಾಡಿದ್ದಾನೆ. ಪೋಂಜಿ ಶೈಲಿ … Continue reading *ಶಿವಾನಂದ ನೀಲಣ್ಣನವರ್‌ ಇಡಿ ಕಸ್ಟಡಿಗೆ*