*ಶಿವಾನಂದ ನೀಲಣ್ಣವರ ಕಚೇರಿ, ಫ್ಲಾಟ್ ಸೀಜ್: ಮುಂದುವರೆದ ತನಿಖೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ಎಂಬುವವರಿಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರದ ನಡೆದಿರುವುದು ಬೆಳಕಿಗೆ ಬಂದಿದ್ದು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳು ಸತತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಶಿವಾನಂದ ನೀಲಣ್ಣವರ್‌ಗೆ ಸಂಬಂಧಿಸಿದ ಮೂರು ಕಚೇರಿಗಳು ಹಾಗೂ ಅಪಾರ್ಟ್‌ಮೆಂಟ್‌ನಲ್ಲಿದ್ದ ಕೆಲವು ಫ್ಲಾಟ್‌ಗಳನ್ನು ಈಗಾಗಲೇ ಸೀಜ್ ಮಾಡಿದ್ದಾರೆ. ದಾಳಿಯ ವೇಳೆ ಕಚೇರಿಯಲ್ಲಿದ್ದ ಕಂಪ್ಯೂಟರ್, ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.Home add -Advt ದಾಳಿಯ ವೇಳೆ ನೂರಾರು ಕೋಟಿ ರೂಪಾಯಿ … Continue reading *ಶಿವಾನಂದ ನೀಲಣ್ಣವರ ಕಚೇರಿ, ಫ್ಲಾಟ್ ಸೀಜ್: ಮುಂದುವರೆದ ತನಿಖೆ*
Copy and paste this URL into your WordPress site to embed
Copy and paste this code into your site to embed