*ಶಿವಾನಂದ ನಿಲಣ್ಣವರ ಪ್ರಕರಣ: ಶಾಮಿಲಾಗಿದ್ರಾ ಬ್ಯಾಂಕ್ ಅಧಿಕಾರಿಗಳು?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ 4,500 ಕೋಟಿ ರೂ. ವಂಚನೆ ಪ್ರಕರಣದ ತನಿಖೆಗೆ ಈಗಾಗಲೇ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. 35 ಸಾವಿರಕ್ಕೂ ಹೆಚ್ಚು ಜನರಿಂದ ಹೂಡಿಕೆ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಆದರೆ ಶಿವಾನಂದ ನೀಲಣ್ಣವರ್‌ನ ಖಾಸಗಿ ಬ್ಯಾಂಕ್ ಖಾತೆಗಳಲ್ಲಿ ಕೋಟ್ಯಂತರ ರೂ. ಪತ್ತೆಯಾಗಿದ್ರು ವಹಿವಾಟುಗಳ ಬಗ್ಗೆ ಬ್ಯಾಂಕ್‌ಗಳು ಮೌನ ವಹಿಸಿದ್ದೇಕೆ? ಎಂಬ ಪ್ರಶ್ನೆ ಇದೀಗ ಚರ್ಚೆಗೆ ಕಾರಾಣವಾಗಿದೆ. ಖಾಸಗಿ ಬ್ಯಾಂಕ್‌ಗಳ ನಾಲ್ಕು ಪ್ರಮುಖ ಖಾತೆಗಳನ್ನು ತನಿಖಾಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಈ ಒಂದೊಂದು ಖಾತೆಯಲ್ಲೂ ನೂರಾರು … Continue reading *ಶಿವಾನಂದ ನಿಲಣ್ಣವರ ಪ್ರಕರಣ: ಶಾಮಿಲಾಗಿದ್ರಾ ಬ್ಯಾಂಕ್ ಅಧಿಕಾರಿಗಳು?*
Copy and paste this URL into your WordPress site to embed
Copy and paste this code into your site to embed