*ಜೈಲಿನಿಂದ ಬಿಡುಗಡೆಯಾದ ಶಿವಾನಂದ ನಿಲಣ್ಣವರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾವಿರಾರು ಕೋಟಿ ರೂ. ಪ್ರಕರಣದಲ್ಲಿ ಬಂಧನವಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜುರಾಗಿದ್ದು, ಇಂದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು. ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದೆ.Home add -Advt ಮೇ 15ರಂದು ಮಾಳಮಾರುತಿ ಪೊಲೀಸರು ಶಿವಾನಂದ ನೀಲಣ್ಣವರ್ ಅವರನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಜೂನ್ 12ರಂದು ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದ … Continue reading *ಜೈಲಿನಿಂದ ಬಿಡುಗಡೆಯಾದ ಶಿವಾನಂದ ನಿಲಣ್ಣವರ*
Copy and paste this URL into your WordPress site to embed
Copy and paste this code into your site to embed