*ಶಿವಾನಂದ ನಿಲಣ್ಣವರ ಬೆಂಗಳೂರಿಗೆ ಶಿಪ್ಟ್*
ಪ್ರಗತಿವಾಹಿನಿ ಸುದ್ದಿ: 4500 ಕೋಟಿ ಹಗರಣದ ಆರೋಪಿ ಶಿವಾನಂದ ನಿಲಣ್ಣವರ ಅವರನ್ನು ನ್ಯಾಯಾಲಯವು ನಿನ್ನೆಯಷ್ಟೇ ಹತ್ತು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಮಹತ್ವದ ಆದೇಶ ಹೊರಡಿಸಿತ್ತು. ಅದರ ಬೆನ್ನೆಲೆ ಇಂದು ಬೆಳಗಾವಿಯಿಂದ ನೇರವಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಳಗಾವಿಯನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ನಡುಗಿಸಿದ್ದ 4,500 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿದ್ದ ಆರೋಪಿ ಶಿವಾನಂದ ನೀಲಣ್ಣವರ್‌ನನ್ನು ಸಿಐಡಿ ಅಧಿಕಾರಿಗಳ ತಂಡ ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು … Continue reading *ಶಿವಾನಂದ ನಿಲಣ್ಣವರ ಬೆಂಗಳೂರಿಗೆ ಶಿಪ್ಟ್*
Copy and paste this URL into your WordPress site to embed
Copy and paste this code into your site to embed