*ಸಚಿವ ಶಿವಾನಂದ ಪಾಟೀಲ್ ರಿಂದ ರೈತರಿಗೆ ಅವಮಾನ: ಆರೋಪ*

ಸಾಲ ಮನ್ನಾ ಆಗುತ್ತೆ ಅಂತ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ ಎಂದ ಸಚಿವ ಪ್ರಗತಿವಾಹಿನಿ ಸುದ್ದಿ; ಬೆರಗಾವಿ: ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ರೈತ ಮುಖಂಡರು, ವಿಪಕ್ಷ ನಾಯಕರು ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸಾಲಮನ್ನಾ ಆಗುತ್ತೆ ಎಂದು ಪದೇ ಪದೇ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾನದಿ ನೀರು ಪುಕ್ಸಟ್ಟೆ ಇದೆ, … Continue reading *ಸಚಿವ ಶಿವಾನಂದ ಪಾಟೀಲ್ ರಿಂದ ರೈತರಿಗೆ ಅವಮಾನ: ಆರೋಪ*