*ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಶ್ರೀ ಲಿಂಗೈಕ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಮುತ್ನಾಳ ಗ್ರಾಮದ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ನಗರ ಅರಿಹಂತ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಶ್ರೀಗಳನ್ನು ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರ ಅನಾರೊಗ್ಯ ಸಮಸ್ಯೆ ಇತ್ತು ಎನ್ನಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. Home add -Advt ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಶಿವಾನಂದ ಶ್ರೀಗಳು … Continue reading *ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಶ್ರೀ ಲಿಂಗೈಕ್ಯ*
Copy and paste this URL into your WordPress site to embed
Copy and paste this code into your site to embed