*ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿಯ ವಿಶೇಷ ಪುರಸ್ಕಾರ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರವು ಹಿರಿಯ ಪತ್ರಕರ್ತರಾದ ಶಿವಾನಂದ ತಗಡೂರು ಅವರ ‘ಕೋವಿಡ್ ಕಥೆಗಳು ಕೃತಿಗೆ ಲಭಿಸಿದೆ. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.Home add -Advt ಮಾಧ್ಯಮ ರಂಗದಲ್ಲಿ ತುಂಬಾ ಪರಿಣಾಮ ಬೀರಿರುವ ಪುಸ್ತಕ ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು … Continue reading *ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿಯ ವಿಶೇಷ ಪುರಸ್ಕಾರ*